2 ಸಮುಯೇಲ 23:6 - ಕನ್ನಡ ಸಮಕಾಲಿಕ ಅನುವಾದ6 ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದುರುಳರಾದರೊ ದೂರವೆಸೆದ ಕಾಡುಮುಳ್ಳುಗಳು ಮುಟ್ಟಲಾಗದು ಅವುಗಳನು ಬರಿಗೈಯಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ; ಅವುಗಳನ್ನು ಹಿಡಿಯಬೇಕೆಂದಿರುವವನು ಕೈಯಿಂದ ಹಿಡಿಯಲಾರದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಆದರೆ ಕೆಟ್ಟಜನರೆಲ್ಲರೂ ಮುಳ್ಳುಗಳಂತಿದ್ದಾರೆ. ಜನರು ಮುಳ್ಳುಗಳನ್ನು ಹಿಡಿದುಕೊಳ್ಳುವುದಿಲ್ಲ; ಅವರು ಅವುಗಳನ್ನು ಎಸೆದುಬಿಡುವರು. ಅಧ್ಯಾಯವನ್ನು ನೋಡಿ |