Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:11 - ಕನ್ನಡ ಸಮಕಾಲಿಕ ಅನುವಾದ

11 ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಸರ್ವೇಶ್ವರ ದರ್ಶನವಿತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದನು ಹೊತ್ತಾರೆಯಲ್ಲಿ ಎದ್ದಾಗ, ಅವನ ದರ್ಶಿಯಾದ ಗಾದನಿಗೆ ಯೆಹೋವನ ಮಾತುಗಳು ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:11
9 ತಿಳಿವುಗಳ ಹೋಲಿಕೆ  

ಆದರೆ ಗಾದನೆಂಬ ಪ್ರವಾದಿಯು ದಾವೀದನಿಗೆ, “ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ,” ಎಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.


ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು.


ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯವರೆಗೆ ಅವನ ಸಮಸ್ತ ಆಳಿಕೆಯೂ, ಅವನ ಪರಾಕ್ರಮವೂ, ಅವನ ಮೇಲೆಯೂ, ಇಸ್ರಾಯೇಲಿನ ಮೇಲೆಯೂ, ಬೇರೆ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಸಂಭವಿಸಿದ ಘಟನೆಗಳು,


ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು.


“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು.


ಆಗ ಯೆಹೋವ ದೇವರು ದಾವೀದನ ದರ್ಶಿಯಾದ ಗಾದನಿಗೆ,


ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೇಮಾನನ ಪುತ್ರರು. ದೇವರು ಹೇಮಾನನಿಗೆ ಹದಿನಾಲ್ಕು ಮಂದಿ ಪುತ್ರರನ್ನೂ, ಮೂರು ಮಂದಿ ಪುತ್ರಿಯರನ್ನೂ ಕೊಟ್ಟಿದ್ದರು.


ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.


ಯೆಹೋವ ದೇವರು ದಾವೀದನ ಬಳಿಗೆ ನಾತಾನನನ್ನು ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಅವನಿಗೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು