Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಣ್ಣೆತ್ತಿ ನೋಡಿದನು, ಆಗ ಅವನು ಕಣದಿಂದ ಹೊರಟು, ಅರಸನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರಮಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ರಾಜನು ಅವನ ಸೇವಕರೊಂದಿಗೆ ತನ್ನ ಕಡೆ ಬರುತ್ತಿರುವುದನ್ನು ಅರೌನನು ನೋಡಿದನು. ಅರೌನನು ಹೊರಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:20
7 ತಿಳಿವುಗಳ ಹೋಲಿಕೆ  

ಆಗ ಅವನು ಅಡ್ಡಬಿದ್ದು, “ನೀನು ನನ್ನಂಥ ಸತ್ತ ನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು,” ಎಂದನು.


ಆಗ ಅವಳು ಅವನಿಗೆ ಸಾಷ್ಟಾಂಗಬಿದ್ದು ವಂದಿಸಿ ಅವನಿಗೆ, “ಪರದೇಶಿಯಾದ ನನ್ನನ್ನು ಕಂಡು ನನ್ನ ಮೇಲೆ ನಿಮ್ಮ ದಯೆಯನ್ನು ತೋರಿಸಿದ್ದು ಏಕೆ?” ಎಂದಳು.


ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು.


ಆಗ ದಾವೀದನು ಗಾದನ ಮುಖಾಂತರವಾಗಿ ತನಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಹೋದನು.


ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು.


ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು