2 ಸಮುಯೇಲ 24:4 - ಕನ್ನಡ ಸಮಕಾಲಿಕ ಅನುವಾದ4 ಆದಾಗ್ಯೂ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆದ್ದರಿಂದ ಯೋವಾಬನೂ, ಸೈನ್ಯಾಧಿಪತಿಗಳೂ ಇಸ್ರಾಯೇಲರಲ್ಲಿ ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಅರಸನು ಯೋವಾಬನಿಗೂ ಇತರ ಸೇನಾಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ, ಅವರು ಇಸ್ರಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ಅರಸನು ಯೋವಾಬನಿಗೂ ಇತರ ಸೇನಾಪತಿಗಳಿಗೂ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದದರಿಂದ ಅವರು ಇಸ್ರಾಯೇಲ್ಯರನ್ನು ಲೆಕ್ಕಿಸುವದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ರಾಜನಾದ ದಾವೀದನು ಯೋವಾಬನಿಗೆ ಮತ್ತು ಸೈನ್ಯದ ಸೇನಾಪತಿಗಳಿಗೆ ಜನರನ್ನು ಲೆಕ್ಕಹಾಕಲು ಆಜ್ಞಾಪಿಸಿದನು. ಆದ್ದರಿಂದ ಯೋವಾಬನು ಸೈನ್ಯದ ಸೇನಾಪತಿಗಳೊಡನೆ ಇಸ್ರೇಲಿನ ಜನರನ್ನು ಲೆಕ್ಕಹಾಕಲು ಹೊರಟನು. ಅಧ್ಯಾಯವನ್ನು ನೋಡಿ |