Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:8 - ಕನ್ನಡ ಸಮಕಾಲಿಕ ಅನುವಾದ

8 ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೀಗೆ ಒಂಬತ್ತು ತಿಂಗಳು ಇಪ್ಪತ್ತು ದಿವಸಗಳಲ್ಲಿ ನಾಡನ್ನೆಲ್ಲಾ ಸಂಚರಿಸಿ ಜೆರುಸಲೇಮಿಗೆ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿವಸಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇವಿುಗೆ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ದೇಶದಲ್ಲೆಲ್ಲಾ ಸಂಚರಿಸಿ ಒಂಭತ್ತು ತಿಂಗಳು ಮತ್ತು ಇಪ್ಪತ್ತು ದಿನಗಳ ತರುವಾಯ ಜೆರುಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:8
2 ತಿಳಿವುಗಳ ಹೋಲಿಕೆ  

ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.


ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು