Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:9 - ಕನ್ನಡ ಸಮಕಾಲಿಕ ಅನುವಾದ

9 ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳಲ್ಲಿ ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಹಾಗು ಯೆಹೂದ್ಯರಲ್ಲಿ ಐದು ಲಕ್ಷ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೋವಾಬನು ಅರಸನಿಗೆ ಒಪ್ಪಿಸಿದ ಖಾನೇಷುಮಾರಿಯ ಸಂಖ್ಯೆಯು - ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ; ಯೆಹೂದ್ಯರಲ್ಲಿ ಐದು ಲಕ್ಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೋವಾಬನು ರಾಜನಿಗೆ ಜನರ ಪಟ್ಟಿಯನ್ನು ಕೊಟ್ಟನು. ಇಸ್ರೇಲಿನಲ್ಲಿ ಕತ್ತಿಯನ್ನು ಬಳಸಬಲ್ಲ ಎಂಟು ಲಕ್ಷ ಜನರಿದ್ದರು. ಯೆಹೂದದಲ್ಲಿ ಐದು ಲಕ್ಷ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:9
5 ತಿಳಿವುಗಳ ಹೋಲಿಕೆ  

ಯೆಹೂದ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.


ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು