Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:11 - ಕನ್ನಡ ಸಮಕಾಲಿಕ ಅನುವಾದ

11 ಈಷ್ಬೋಶೆತನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರ ಕೊಡಲಾರದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಷ್ಬೋಶೆತನು ಅಬ್ನೇರನಿಗೆ ಏನನ್ನೂ ಹೇಳಿಲಿಲ್ಲ. ಈಷ್ಬೋಶೆತನು ಅವನಿಗೆ ಬಹಳ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:11
3 ತಿಳಿವುಗಳ ಹೋಲಿಕೆ  

ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ಮಟ್ಟಿಗೂ ಇರುವ ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ, ದೇವರು ಅಬ್ನೇರನಿಗೆ ಹೀಗೆಯೂ ಅಧಿಕವಾಗಿಯೂ ಮಾಡಲಿ,” ಎಂದನು.


ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ತನ್ನ ದೂತರನ್ನು ಕಳುಹಿಸಿ, “ದೇಶವು ಯಾರದು? ಇದಲ್ಲದೆ ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು. ಆಗ ಇಗೋ, ಇಸ್ರಾಯೇಲರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವುದೆಂದು ಹೇಳಿರಿ,” ಎಂದನು.


ದೇಶವು ಕಂಪನಗೊಂಡು ಒಡೆದುಹೋಗಿದೆ. ಅದರ ಬಿರುಕುಗಳನ್ನು ಸ್ವಸ್ಥಮಾಡಿರಿ, ಅದು ನಡುಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು