2 ಸಮುಯೇಲ 3:16 - ಕನ್ನಡ ಸಮಕಾಲಿಕ ಅನುವಾದ16 ಅವಳ ಗಂಡನು ಅವಳ ಸಂಗಡ ಬಹುರೀಮಿನವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆ, “ತಿರುಗಿ ಹೋಗು ಹಿಂದಿರುಗು,” ಎಂದನು. ಅವನು ತಿರುಗಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಪಲ್ಟೀಯೇಲನು ಬಹುರೀಮಿನವರೆಗೆ ಅಳುತ್ತಾ ಆಕೆಯ ಹಿಂದೆ ಹೋದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗಿ ಮನೆಗೆ ಹೋಗು” ಎಂದು ಹೇಳಲು ಅವನು ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಪಲ್ಟೀಯೇಲನು ಅಳುತ್ತಾ ಬಹುರೀಮಿನವರೆಗೆ ಆಕೆಯ ಹಿಂದೆ ಬಂದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗು, ನಡೆ,” ಎಂದು ಹೇಳಲು ಅವನು ಹಿಂದಿರುಗಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಪಲ್ಟೀಯೇಲನು ಬಹುರೀವಿುನವರೆಗೆ ಅಳುತ್ತಾ ಆಕೆಯ ಹಿಂದೆ ಬಂದನು. ಅನಂತರ ಅಬ್ನೇರನು ಅವನಿಗೆ - ಹಿಂದಿರುಗು, ನಡೆ ಎಂದು ಹೇಳಲು ಅವನು ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಮೀಕಲಳ ಗಂಡನಾದ ಪಲ್ಟೀಯೇಲನೂ ಅವಳ ಜೊತೆಗೆ ಬಂದನು. ಮೀಕಲಳ ಜೊತೆಯಲ್ಲಿ ಬಹುರೀಮಿಗೆ ಬರುವಾಗ ಪಲ್ಟೀಯೇಲನು ಆಳುತ್ತಿದ್ದನು. ಆದರೆ ಅಬ್ನೇರನು, “ನಿನ್ನ ಮನೆಗೆ ಹಿಂದಿರುಗಿ ಹೋಗು” ಎಂದು ಪಲ್ಟೀಯೇಲನಿಗೆ ಹೇಳಿದನು. ಆದ್ದರಿಂದ ಪಲ್ಟೀಯೇಲನು ಮನೆಗೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿ |