Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:23 - ಕನ್ನಡ ಸಮಕಾಲಿಕ ಅನುವಾದ

23 ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅಲ್ಲಿದ್ದವರು ಯೋವಾಬನಿಗೆ, “ನೇರನ ಮಗ ಅಬ್ನೇರನು ಅರಸನ ಬಳಿಗೆ ಬಂದನು. ದಾವೀದನು ಅವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ, ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು, ಅರಸನ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು, ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು - ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋವಾಬನು ತನ್ನ ಎಲ್ಲಾ ಸೈನ್ಯದೊಂದಿಗೆ ಹೆಬ್ರೋನಿಗೆ ಬಂದನು. ಸೈನಿಕರು ಯೋವಾಬನಿಗೆ, “ನೇರನ ಮಗನಾದ ಅಬ್ನೇರನು ರಾಜನಾದ ದಾವೀದನ ಹತ್ತಿರಕ್ಕೆ ಬಂದಿದ್ದನು. ದಾವೀದನು ಅಬ್ನೇರನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:23
4 ತಿಳಿವುಗಳ ಹೋಲಿಕೆ  

ಅಹೀಮಾಚನ ಪುತ್ರಿಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪ ನೇರನ ಮಗ ಅಬ್ನೇರನೆಂಬವನು ಅವನ ಸೈನ್ಯಾಧಿಪತಿಯಾಗಿದ್ದನು.


ಆಗ ದಾವೀದನ ಸೇವಕರೂ ಯೋವಾಬನೂ ಒಂದು ಸೈನ್ಯದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಬಂದರು. ಆಗ ಅಬ್ನೇರನು ಹೆಬ್ರೋನಿನಲ್ಲಿ ದಾವೀದನ ಸಂಗಡ ಇರಲಿಲ್ಲ. ಏಕೆಂದರೆ ಅವನು ಅಬ್ನೇರನನ್ನು ಕಳುಹಿಸಿಬಿಟ್ಟದ್ದರಿಂದ, ಅವನು ಸಮಾಧಾನವಾಗಿ ಹೋದನು.


ಆಗ ಯೋವಾಬನು ಅರಸನ ಬಳಿಗೆ ಬಂದು, “ಏನು ಮಾಡಿದೆ? ಅಬ್ನೇರನು ನಿನ್ನ ಬಳಿಗೆ ಬಂದನು. ಅವನು ಹೋಗಿ ಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಏಕೆ?


ನೀತಿವಂತನಿಗೆ ದಂಡ ವಿಧಿಸುವುದು ಒಳ್ಳೆಯದಲ್ಲದಿದ್ದರೆ, ಖಂಡಿತವಾಗಿಯೂ ಪ್ರಾಮಾಣಿಕ ಅಧಿಕಾರಿಗಳನ್ನು ಹೊಡೆಯುವುದು ಸರಿಯಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು