2 ಸಮುಯೇಲ 3:36 - ಕನ್ನಡ ಸಮಕಾಲಿಕ ಅನುವಾದ36 ಜನರೆಲ್ಲರು ಅದನ್ನು ತಿಳಿದುಕೊಂಡಾಗ, ಅವರೆಲ್ಲರಿಗೆ ಮೆಚ್ಚಿಗೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ, ಅದು ಜನರಿಗೆ ಮೆಚ್ಚಿಗೆಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಜನರು ಇದನ್ನು ಕಂಡು ಮೆಚ್ಚಿದರು. ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಜನರು ಇದನ್ನು ಕಂಡು ಮೆಚ್ಚಿದರು; ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಜನರು ಇದನ್ನು ಕಂಡು ಮೆಚ್ಚಿದರು; ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಕೆಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಇದನ್ನು ಕೇಳಿದ ಜನರೆಲ್ಲರೂ ರಾಜನಾದ ದಾವೀದನ ಈ ಕಾರ್ಯವನ್ನು ಮೆಚ್ಚಿಕೊಂಡರು. ಅಧ್ಯಾಯವನ್ನು ನೋಡಿ |