Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:38 - ಕನ್ನಡ ಸಮಕಾಲಿಕ ಅನುವಾದ

38 ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಯೇಲರಲ್ಲಿ ಹತನಾದವನು ಒಬ್ಬ ಶ್ರೇಷ್ಠನಾಯಕ ಹಾಗು ಮಹಾಪುರುಷ ಆಗಿದ್ದನೆಂಬುದು ನಿಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅರಸನು ತನ್ನ ಸೇವಕರಿಗೆ - ಈ ಹೊತ್ತು ಇಸ್ರಾಯೇಲ್ಯರಲ್ಲಿ ಹತವಾದವನು ಪ್ರಭುವೂ ಮಹಾಪುರುಷನೂ ಆಗಿದ್ದಾನೆಂಬದು ನಿಮಗೆ ಗೊತ್ತುಂಟಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ರಾಜನಾದ ದಾವೀದನು ತನ್ನ ಸೇವಕರಿಗೆ, “ಇಸ್ರೇಲಿನಲ್ಲಿ ಇಂದು ಮಹಾಪುರುಷನಾದ ನಾಯಕನೊಬ್ಬನು ಸತ್ತನೆಂಬುದು ನಿಮಗೆಲ್ಲ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:38
7 ತಿಳಿವುಗಳ ಹೋಲಿಕೆ  

ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಬಲ್ಲವರಲ್ಲ.


ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ತನ್ನ ದೂತರನ್ನು ಕಳುಹಿಸಿ, “ದೇಶವು ಯಾರದು? ಇದಲ್ಲದೆ ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು. ಆಗ ಇಗೋ, ಇಸ್ರಾಯೇಲರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವುದೆಂದು ಹೇಳಿರಿ,” ಎಂದನು.


ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು.


ಏಕೆಂದರೆ ನೇರನ ಮಗ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದದ್ದಲ್ಲವೆಂದು ಸಮಸ್ತ ಜನರೂ, ಸಮಸ್ತ ಇಸ್ರಾಯೇಲರೂ ಆ ದಿವಸದಲ್ಲಿ ತಿಳಿದುಕೊಂಡರು.


ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.


ಆಗ ದಾವೀದನು ಅಬ್ನೇರನಿಗೆ, “ನೀನು ಪರಾಕ್ರಮಶಾಲಿಯಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವುದಕ್ಕೆ ಬಂದಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು