2 ಸಮುಯೇಲ 3:6 - ಕನ್ನಡ ಸಮಕಾಲಿಕ ಅನುವಾದ6 ಸೌಲನ ಕುಟುಂಬಕ್ಕೂ ದಾವೀದನ ಕುಟುಂಬಕ್ಕೂ ಯುದ್ಧ ನಡೆಯುತ್ತಿರುವಾಗ, ಅಬ್ನೇರನು ಸೌಲನ ಕುಟುಂಬದಲ್ಲಿ ತನ್ನದೇ ಆದ ಸ್ಥಾನವನ್ನು ಬಲಪಡಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸೌಲನ ಸೇನೆಗೂ ದಾವೀದನ ಸೇನೆಗೂ ಯುದ್ಧ ನಡೆಯುತ್ತಿದ್ದಾಗ ಸೌಲನ ವಂಶದವರಲ್ಲಿ ಅಬ್ನೇರನೇ ಪ್ರಬಲನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧನಡಿಯುತ್ತಿದ್ದಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧವು ನಡೆಯುತ್ತಿದ್ದಾಗ ಸೌಲನ ಸೈನ್ಯದಲ್ಲಿ ಅಬ್ನೇರನೇ ಬಲಶಾಲಿಯಾದನು. ಅಧ್ಯಾಯವನ್ನು ನೋಡಿ |