Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:10 - ಕನ್ನಡ ಸಮಕಾಲಿಕ ಅನುವಾದ

10 ಶುಭವರ್ತಮಾನವನ್ನು ತಂದವನು ನಾನು, ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡುವೆನೆಂದು ನೆನಸಿ ಒಬ್ಬನು ನನಗೆ, ‘ಇಗೋ, ಸೌಲನು ಮರಣಹೊಂದಿದನು,’ ಎಂದು ಹೇಳಿದ್ದರಿಂದ, ನಾನು ಚಿಕ್ಲಗಿನಲ್ಲಿ ಅವನಿಗೆ ಮರಣದಂಡನೆಯನ್ನು ವಿಧಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು, ನನಗೆ ಹೇಳಿದವನನ್ನು ಹಿಡಿದು ಅವನಿಗೆ ಚಿಕ್ಲಗಿನಲ್ಲಿ ಮರಣದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು ನನಗೆ ಹೇಳಿದ ಅವನನ್ನು ಹಿಡಿದು ನಾನು ದಂಡಿಸಿದೆ. ಅವನಿಗೆ ಚಿಕ್ಲಗಿನಲ್ಲಿ ಮರಣ ದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆ, ಎಂಬುದು ನಿಮಗೆ ಗೊತ್ತಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸೌಲನ ಮರಣವಾರ್ತೆಯನ್ನು ತಿಳಿಸುವದು ಶುಭಕರವೆಂದು ಭಾವಿಸಿ ಬಂದು ನನಗೆ ಹೇಳಿದವನನ್ನು ಹಿಡಿದು ಅವನಿಗೆ ಚಿಕ್ಲಗಿನಲ್ಲಿ ಮರಣದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಒಮ್ಮೆ ಒಬ್ಬ ವ್ಯಕ್ತಿಯು ತಾನು ಶುಭ ಸುದ್ದಿಯನ್ನು ನನಗೆ ತರುತ್ತಿದ್ದೇನೆಂದು ಯೋಚಿಸಿದನು. ಅವನು, ‘ನೋಡು, ಸೌಲನು ಸತ್ತನು’ ಎಂದು ನನಗೆ ಹೇಳಿದನು. ಈ ಸುದ್ದಿಯನ್ನು ನನಗೆ ತಿಳಿಸಿದ್ದರಿಂದ ನಾನು ಅವನಿಗೆ ಕೊಡುಗೆಗಳನ್ನು ಕೊಡಬಹುದೆಂದು ಅವನು ಭಾವಿಸಿದನು. ಆದರೆ ನಾನು ಅವನನ್ನು ಚಿಕ್ಲಗಿನಲ್ಲಿ ಕೊಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:10
1 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು