2 ಸಮುಯೇಲ 4:7 - ಕನ್ನಡ ಸಮಕಾಲಿಕ ಅನುವಾದ7 ಅವರು ಮನೆಯೊಳಗೆ ಪ್ರವೇಶಿಸಿದಾಗ, ಅರಸನು ಮಲಗುವ ಕೋಣೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಅವರಿಬ್ಬರು ಅವನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕಡಿದು, ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ನಡೆದರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕತ್ತರಿಸಿ, ಅದನ್ನು ತೆಗೆದುಕೊಂಡು, ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದುಕೊಂದರು. ತಲೆಯನ್ನು ತೆಗೆದುಕೊಂಡರು. ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು ಕೊಂದು ತಲೆತೆಗೆದುಕೊಂಡು ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ ಅಧ್ಯಾಯವನ್ನು ನೋಡಿ |