2 ಸಮುಯೇಲ 5:25 - ಕನ್ನಡ ಸಮಕಾಲಿಕ ಅನುವಾದ25 ಆಗ ದಾವೀದನು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗೆಬದಿಂದ ಗೆಜೆರಿನವರೆಗೆ ಫಿಲಿಷ್ಟಿಯರನ್ನು ಹೊಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ದಾವೀದನು ಸರ್ವೇಶ್ವರನ ಆಜ್ಞಾನುಸಾರ ಮಾಡಿ ಫಿಲಿಷ್ಟಿಯರನ್ನು ಗೆಬದಿಂದ ಗೆಜರಿನವರೆಗೂ ಹೊಡೆದು ಓಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋವನು ಆಜ್ಞಾಪಿಸಿದಂತೆಯೇ ದಾವೀದನು ಮಾಡಿದನು. ಅವನು ಫಿಲಿಷ್ಟಿಯರನ್ನು ಸೋಲಿಸಿ ಗೆಬದಿಂದ ಗೆಜೆರಿನವರೆಗೆ ಅವರನ್ನು ಅಟ್ಟಿಸಿಕೊಂಡು ಹೋಗಿ ದಾರಿಯುದ್ದಕ್ಕೂ ಅವರನ್ನು ಕೊಂದನು. ಅಧ್ಯಾಯವನ್ನು ನೋಡಿ |