2 ಸಮುಯೇಲ 6:11 - ಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರ ಮಂಜೂಷವು ಗಿತ್ತೀಯನಾದ ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ದಿನಗಳಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನ ಮಂಜೂಷ ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಅವಧಿಯಲ್ಲಿ ಸರ್ವೇಶ್ವರ ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಓಬೇದೆದೋಮನ ಮನೆಯಲ್ಲಿ ಪವಿತ್ರ ಪೆಟ್ಟಿಗೆಯು ಮೂರು ತಿಂಗಳ ಕಾಲ ಇತ್ತು. ಓಬೇದೆದೋಮನನ್ನೂ ಅವನ ಕುಟುಂಬವನ್ನೂ ಯೆಹೋವನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿ |