Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:28 - ಕನ್ನಡ ಸಮಕಾಲಿಕ ಅನುವಾದ

28 ಸಾರ್ವಭೌಮ ಯೆಹೋವ ದೇವರೇ, ನಿಮ್ಮ ವಾಕ್ಯಗಳು ಸತ್ಯವಾದದ್ದು. ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕರ್ತನೇ, ಯೆಹೋವನೇ! ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ. ನಿನ್ನ ವಾಕ್ಯವು ಸತ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ದೇವರು; ನಿಮ್ಮ ವಾಕ್ಯ ಸತ್ಯವಾದದ್ದು; ತಮ್ಮ ದಾಸನಾದ ನನಗೆ ಇಂಥ ಶ್ರೇಷ್ಠ ವಾಗ್ದಾನ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಕರ್ತನೇ, ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ; ನಿನ್ನ ವಾಕ್ಯವು ಸತ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನನ್ನ ಒಡೆಯನಾದ ಯೆಹೋವನೇ, ನೀನೇ ದೇವರು. ನಿನ್ನ ಮಾತುಗಳು ಸತ್ಯವಾದವು. ನಿನ್ನ ಸೇವಕನಾದ ನನಗೆ ಅತೀ ಉತ್ತಮವಾದ ವಾಗ್ದಾನಗಳನ್ನು ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:28
4 ತಿಳಿವುಗಳ ಹೋಲಿಕೆ  

ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ


ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು