2 ಸಮುಯೇಲ 8:7 - ಕನ್ನಡ ಸಮಕಾಲಿಕ ಅನುವಾದ7 ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ಹದದೆಜೆರನ ಸೇವಕರ ಬಳಿ ಇದ್ದ ಬಂಗಾರದ ಗುರಾಣಿಗಳನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಜೆರುಸಲೇಮಿಗೆ ಒಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇವಿುಗೆ ಒಯ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹದದೆಜೆರನ ಸೇವಕರಿಗೆ ಸೇರಿದ ಚಿನ್ನದ ಗುರಾಣಿಗಳನ್ನು ದಾವೀದನು ವಶಪಡಿಸಿಕೊಂಡನು. ದಾವೀದನು ಅವುಗಳನ್ನು ಜೆರುಸಲೇಮಿಗೆ ತಂದನು. ಅಧ್ಯಾಯವನ್ನು ನೋಡಿ |