2 ಸಮುಯೇಲ 9:9 - ಕನ್ನಡ ಸಮಕಾಲಿಕ ಅನುವಾದ9 ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು, “ನಿನ್ನ ಯಜಮಾನ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ, “ನಿನ್ನ ಯಜಮಾನನಾದ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ದಾವೀದನು ಸೌಲನ ಸೇವಕ ಚೀಬನನ್ನು ಕರೆದು ಅವನಿಗೆ, “ನಿನ್ನ ಯಜಮಾನ ಸೌಲನಿಗೂ ಅವನ ಕುಟುಂಬದವರಿಗೂ ಇದ್ದುದ್ದನ್ನೆಲ್ಲಾ ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ - ನಿನ್ನ ಯಜಮಾನನಾದ ಸೌಲನಿಗೂ ಅವನ ಕುಟುಂಬದವರಿಗೂ ಇದ್ದದ್ದನ್ನೆಲ್ಲಾ ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ರಾಜನಾದ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು, “ನಿನ್ನ ಒಡೆಯನಾದ ಸೌಲನ ಕುಟುಂಬಕ್ಕೆ ಸೇರಿದ ಎಲ್ಲವನ್ನೂ ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |