3 ಯೋಹಾನನು 1:14 - ಕನ್ನಡ ಸಮಕಾಲಿಕ ಅನುವಾದ14 ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸದ್ಯದಲ್ಲೇ ನಿನ್ನನ್ನು ಕಾಣುವ ನಿರೀಕ್ಷೆ ನನಗಿದೆ. ಆಗ ನಾವು ಮುಖಾಮುಖಿಯಾಗಿ ಮಾತಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ಮಾತಾಡುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ನಿನ್ನನ್ನು ನೋಡಲು ಬರಬೇಕೆಂದಿದ್ದೇನೆ. ಆಗ ನಾವಿಬ್ಬರೂ ಒಟ್ಟಿಗೆ ಮಾತನಾಡಬಹುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಲಗ್ಗುನಾ ಮಿಯಾ ತುಜ್ಯಾಕ್ಡೆ ಯೆತಾ ಮನುನ್ ಮಿಯಾ ಬರೊಸೊ ಕರ್ತಾ; ತನ್ನಾ ಅಮಿ ದೊಗೆ ಜಾನಾ ಮಿಳುನ್ ಬೊಲುವ್ವಾ. ಅಧ್ಯಾಯವನ್ನು ನೋಡಿ |