ಅಪೊಸ್ತಲರ ಕೃತ್ಯಗಳು 1:12 - ಕನ್ನಡ ಸಮಕಾಲಿಕ ಅನುವಾದ12 ಅನಂತರ ಅಪೊಸ್ತಲರು ಯೆರೂಸಲೇಮಿಗೆ ಸಮೀಪದಲ್ಲಿದ್ದ ಓಲಿವ್ ಗುಡ್ಡದಿಂದ ಇಳಿದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅದು ಸಬ್ಬತ್ ದಿನದಲ್ಲಿ ಪ್ರಯಾಣ ಮಾಡುವಷ್ಟು ದೂರದಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊಮೀಟರು ದೂರದಲ್ಲಿರುವ ಜೆರುಸಲೇಮಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಅವರು ಎಣ್ಣೇಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಿಂದ ಯೆರೂಸಲೇವಿುಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇವಿುಗೂ ಸಬ್ಬತ್‍ದಿನದಲ್ಲಿ ಪ್ರಯಾಣಮಾಡುವಷ್ಟು ದೂರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.) ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಮಾನಾ ತೆನಿ ಒಲಿವೆತ್ ಮನುನ್ ನಾಂವ್ ಹೊತ್ತ್ಯಾ ಮಡ್ಡಿ ವೈನಾ ಜೆರುಜಲೆಮಾಕ್ ಫಾಟಿ ಯೆಲ್ಯಾನಿ ಜೆರುಜಲೆಮಾತ್ನಾ ಒಲಿವೆತ್ ಲೈ ಧುರ್ ನಾ, ಲೈ ಲೈ ಮಟ್ಲ್ಯಾರ್ ಅರ್‍ದೊ ಮೈಲ್ ಧುರ್ ಅಸಿಲ್. ಅಧ್ಯಾಯವನ್ನು ನೋಡಿ |