ಅಪೊಸ್ತಲರ ಕೃತ್ಯಗಳು 10:12 - ಕನ್ನಡ ಸಮಕಾಲಿಕ ಅನುವಾದ12 ಎಲ್ಲಾ ಜಾತಿಯ ನಾಲ್ಕು ಕಾಲಿನ ಪ್ರಾಣಿಗಳು, ಭೂಮಿಯ ಮೇಲೆ ಹರಿದಾಡುವ ಸರೀಸೃಪಗಳು, ಹಾರಾಡುವ ಪಕ್ಷಿಗಳು ಅದರಲ್ಲಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದರೊಳಗೆ ಸಕಲ ವಿಧವಾದ ಪಶುಗಳೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದರಲ್ಲಿ, ಹರಿದಾಡುವ ಕ್ರಿಮಿಕೀಟಗಳು, ಹಾರಾಡುವ ಪಕ್ಷಿಗಳು ಮತ್ತು ಎಲ್ಲಾ ತರಹದ ಪ್ರಾಣಿಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದರೊಳಗೆ ಸಕಲ ವಿಧವಾದ ಪಶುಗಳೂ ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳೂ ಅಂತರಿಕ್ಷದಲ್ಲಿ ಹಾರಾಡುವ ಹಕ್ಕಿಗಳೂ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅದರಲ್ಲಿ ಎಲ್ಲಾ ಬಗೆಯ ಪ್ರಾಣಿಗಳಿದ್ದವು. ಅಂದರೆ ನಡೆದಾಡುವ ಪ್ರಾಣಿಗಳು, ಹರಿದಾಡುವ ಕ್ರಿಮಿಕೀಟಗಳು ಮತ್ತು ಹಾರಾಡುವ ಪಕ್ಷಿಗಳು ಇದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತ್ಯಾತುರ್ ಸಗ್ಳ್ಯಾ ನಮನ್ಯಾಚಿ ಜನಾವರಾ ಹೊತ್ತಿ ಮಟ್ಲ್ಯಾರ್, ಚಾರ್ ಪಾಯಾಂಚಿ ಜನಾವರಾ, ಪೊಟಾನ್ ಜಾತಲೆ ಕಿಡೆ, ಅನಿ ಫಾಂಕ್ರಾ ಹೊತ್ತಿ. ಅಧ್ಯಾಯವನ್ನು ನೋಡಿ |