ಅಪೊಸ್ತಲರ ಕೃತ್ಯಗಳು 10:17 - ಕನ್ನಡ ಸಮಕಾಲಿಕ ಅನುವಾದ17 ಈ ದರ್ಶನದ ಅರ್ಥವೇನೆಂದು ಪೇತ್ರನು ಯೋಚಿಸುತ್ತಿರಲು, ಇಗೋ, ಕೊರ್ನೇಲ್ಯನು ಕಳುಹಿಸಿದ ಜನರು ಸೀಮೋನನ ಮನೆಯನ್ನು ಕಂಡುಕೊಂಡು ಅಲ್ಲಿ ದ್ವಾರದ ಬಳಿಯಲ್ಲಿ ನಿಂತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇತ್ತ ಪೇತ್ರನು ತಾನು ಕಂಡ ದರ್ಶನದ ಅರ್ಥವೇನಿರಬಹುದೆಂದು ತಬ್ಬಿಬ್ಬಾದನು. ಅಷ್ಟರಲ್ಲಿ ಕೊರ್ನೇಲಿಯನು ಕಳುಹಿಸಿದ್ದ ಆಳುಗಳು ಸಿಮೋನನ ಮನೆಯನ್ನು ವಿಚಾರಿಸಿ ಕಂಡುಹಿಡಿದರು. ಹೊರಬಾಗಿಲ ಬಳಿ ನಿಂತುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪೇತ್ರನು ತಾನು ಕಂಡ ಈ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು. ಅಷ್ಟರಲ್ಲಿಯೇ, ಕೊರ್ನೇಲಿಯನು ಕಳುಹಿಸಿದ್ದ ಜನರು ಸೀಮೋನನ ಮನೆಯನ್ನು ಕಂಡುಕೊಂಡಿದ್ದರು. ಅವರು ಬಾಗಿಲ ಬಳಿಯಲ್ಲಿ ನಿಂತುಕೊಂಡು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಪೆದ್ರುಕ್ ಅಪ್ನಿ ಬಗಲ್ಲ್ಯಾ ದರ್ಶನಾಚೊ ಅರ್ಥ್ ಕಾಯ್ ಹೊವ್ಕ್ ಫಿರೆ ಮನುನ್ ಅಜಾಪ್ ಹೊಲೆ, ತನ್ನಾಚ್ ಕೊರ್ನೆಲಾನ್ ದಾಡಲ್ಲ್ಯಾ ಲೊಕಾನಿ ಸಿಮಾವಾಚೆ ಘರ್ ವಳ್ಕುನ್ ಕಾಡುನ್ ತೆನಿ ದಡ್ಪ್ಯಾಚ್ಯಾ ಜಗ್ಗೊಳ್ ಇಬೆ ರಾವ್ನ್, ಅಧ್ಯಾಯವನ್ನು ನೋಡಿ |