ಅಪೊಸ್ತಲರ ಕೃತ್ಯಗಳು 10:34 - ಕನ್ನಡ ಸಮಕಾಲಿಕ ಅನುವಾದ34 ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಪೆದ್ರುನ್ ಬೊಲ್ನೆ ಚಾಲುಕರುನ್, ದೆವ್ ಸಗ್ಳ್ಯಾಕ್ನಿಬಿ ಎಕುಚ್ ನಮುನಿ ಬಗ್ತಾ, ಮನ್ತಲೆ ಖರೆ ಮಾಕಾ ಅತ್ತಾ ಕಳ್ಳೆ. ಅಧ್ಯಾಯವನ್ನು ನೋಡಿ |