Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:46 - ಕನ್ನಡ ಸಮಕಾಲಿಕ ಅನುವಾದ

46 ಏಕೆಂದರೆ ಅವರು ಅನ್ಯಭಾಷೆಗಳಲ್ಲಿ ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಿದ್ದುದನ್ನು ಅವರು ಕೇಳಿಸಿಕೊಂಡರು, ಆಗ ಪೇತ್ರನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಅವರು ಬೇರಬೇರೆ ಭಾಷೆಗಳನ್ನು ಮಾತಾಡುತ್ತಾ ದೇವರಿಗೆ ಸ್ತೋತ್ರ ಸಲ್ಲಿಸುತ್ತಿರುವುದನ್ನು ಆ ಯೆಹೂದ್ಯ ವಿಶ್ವಾಸಿಗಳು ಕೇಳಿದರು. ಬಳಿಕ ಪೇತ್ರನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಪೆದ್ರುಚ್ಯಾ ವಾಂಗ್ಡಾ ಯೆಲ್ಲ್ಯಾ ಲೊಕಾಕ್ನಿ ಕೊನ್ ತರಿ ತೆಂಕಾ ಪಾನಿಯಾನ್ ಬಾಲ್ತಿಮ್ ಕರುನ್ ಘೆಯ್ನಾ ಸಾರ್ಕೆ ಅಡ್ಕಳ್ ಕರುಕ್ ಹೊಯ್ಲ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:46
5 ತಿಳಿವುಗಳ ಹೋಲಿಕೆ  

ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.


ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.


ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು