ಅಪೊಸ್ತಲರ ಕೃತ್ಯಗಳು 10:9 - ಕನ್ನಡ ಸಮಕಾಲಿಕ ಅನುವಾದ9 ಮಾರನೆಯ ದಿನ ಅವರು ಪ್ರಯಾಣಮಾಡಿ ಮಧ್ಯಾಹ್ನದ ಸಮಯ ಯೊಪ್ಪ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆಗತಾನೇ ಪೇತ್ರನು ಪ್ರಾರ್ಥಿಸಲು ಮಾಳಿಗೆಯ ಮೇಲಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮಾರನೆಯ ದಿನ ಅವರು ಪ್ರಯಾಣ ಮಾಡಿ ಜೊಪ್ಪವನ್ನು ಸಮೀಪಿಸಿದಾಗ ಮಧ್ಯಾಹ್ನ ಸಮಯ. ಆಗತಾನೇ ಪೇತ್ರನು ಪ್ರಾರ್ಥನೆ ಮಾಡಲು ಮಾಳಿಗೆಯ ಮೇಲಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನದಲ್ಲಿ ಪ್ರಾರ್ಥನೆ ಮಾಡುವದಕ್ಕಾಗಿ ಮಾಳಿಗೆಯನ್ನು ಹತ್ತಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮರುದಿನ ಈ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಆ ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ದುಸ್ರ್ಯಾ ದಿಸಿ ಹಿ ಲೊಕಾ ಜೊಪ್ಪಾ ಮನ್ತಲ್ಯಾ ಗಾಂವಾಕ್ ಜಗ್ಗೊಳ್ ಯೆಲ್ಲ್ಯಾ ದೊಪಾರ್ಚೊ ಎಳ್ ಹೊಲ್ಲೊ ತ್ಯಾ ವೆಳಾರ್ ಪೆದ್ರು ಮಾಗ್ನಿ ಕರುಕ್ ಸಾಟ್ನಿ ಘರಾಚ್ಯಾ ಮಾಳ್ಗಿ ವರ್‍ತಿ ಗೆಲೊ. ಅಧ್ಯಾಯವನ್ನು ನೋಡಿ |