Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:15 - ಕನ್ನಡ ಸಮಕಾಲಿಕ ಅನುವಾದ

15 “ನಾನು ಮಾತನಾಡಲು ಪ್ರಾರಂಭ ಮಾಡಿದಾಗ, ಪವಿತ್ರಾತ್ಮ ದೇವರು ಮೊದಲು ನಮ್ಮ ಮೇಲೆ ಇಳಿದಂತೆಯೇ ಅವರ ಮೇಲೆಯೂ ಇಳಿದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ಉಪದೇಶಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಮಾತಾಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮ ವರವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಾನು ನನ್ನ ಉಪದೇಶವನ್ನು ಆರಂಭಿಸಿದ ಮೇಲೆ, ಪ್ರಾರಂಭದಲ್ಲಿ ಪವಿತ್ರಾತ್ಮನು ನಮ್ಮ ಮೇಲೆ ಬಂದಂತೆ ಅವರ ಮೇಲೆಯೂ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 “ಮಿಯಾ ಮಾಜಿ ಶಿಕಾಪ್ ಚಾಲುಕರಲ್ಯಾ ತನ್ನಾ ಅದ್ದಿ ಅಮ್ಚ್ಯಾರ್ ಪವಿತ್ರ್ ಆತ್ಮೊ ಯೆಲ್ಲ್ಯಾ ಸಾರ್ಕೊಚ್ ತೆಂಚ್ಯಾ ವೈರಬಿ ಯೆಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:15
5 ತಿಳಿವುಗಳ ಹೋಲಿಕೆ  

ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.


ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.


ಪೇತ್ರನು ಯೊಪ್ಪದಲ್ಲಿ ಸೀಮೋನ ಎಂಬ ಹೆಸರಿನ ಚರ್ಮಕಾರನೊಂದಿಗೆ ಕೆಲವು ದಿನ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು