ಅಪೊಸ್ತಲರ ಕೃತ್ಯಗಳು 11:17 - ಕನ್ನಡ ಸಮಕಾಲಿಕ ಅನುವಾದ17 ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಂಬಿಕೆಯನ್ನಿಟ್ಟ ನಮಗೆ ಕೊಟ್ಟ ಪವಿತ್ರಾತ್ಮ ವರವನ್ನೇ ದೇವರು ಅವರಿಗೂ ಕೊಟ್ಟಿರಲು, ದೇವರಿಗೆ ಅಡ್ಡಿಮಾಡಲು ನಾನು ಯಾರು?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾನುಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಶಕ್ತನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಧನಿ ಜೆಜುಚ್ಯಾ ವರ್‍ತಿ ವಿಶ್ವಾಸ್ ಥವಲ್ಲ್ಯಾ ಅಮ್ಕಾ ದಿಲ್ಲಿ ವರುಚ್ ದೆವಾನ್ ಹ್ಯಾ ಲೊಕಾಕ್ನಿಬಿ ದಿಲ್ಯಾನ್, ಅಶೆ ರಾತಾನಾ ದೆವಾಚೆ ಕಾಮ್ ಇಬೆ ಕರುಕ್ ಮಿಯಾ ಕೊನ್? ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |