ಅಪೊಸ್ತಲರ ಕೃತ್ಯಗಳು 11:6 - ಕನ್ನಡ ಸಮಕಾಲಿಕ ಅನುವಾದ6 ನಾನು ಅದರೊಳಗೆ ನೋಡಲು ಅದರಲ್ಲಿ ಭೂಲೋಕದ ಮೇಲೆ ತಿರುಗಾಡುವ ಪ್ರಾಣಿಗಳೂ ಕಾಡು ಮೃಗಗಳೂ ಕ್ರಿಮಿಕೀಟಗಳೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳೂ ಇದ್ದುದನ್ನು ಕಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದನ್ನು ಗಮನಿಸಿ ನೋಡಿದಾಗ ಅದರಲ್ಲಿ ಪ್ರಾಣಿಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಕಂಡುಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೋಡಿದಾಗ ನೆಲದ ಮೇಲೆ ತಿರುಗಾಡುವ ಪಶು ಮೃಗ ಕ್ರಿವಿುಕೀಟಗಳನ್ನೂ ಅಂತರಿಕ್ಷದಲ್ಲಿ ಹಾರಾಡುವ ಹಕ್ಕಿಗಳನ್ನೂ ಕಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ಅದರೊಳಗೆ ನೋಡಿದೆನು. ಅದರಲ್ಲಿ ಪಶುಗಳೂ ಕ್ರೂರಪ್ರಾಣಿಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಇದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತಾತ್ಯುರ್ ಜಿಮ್ನಿ ವೈಲಿ ಚಾರ್ ಪಾಯಾಂಚಿ ಜನಾವರಾ ಭಯಾನಕ್ ಜನಾವರಾ, ಪೊಟಾನ್ ಫಿರ್ತಲೆ ಕಿಡೆ ಅನಿ ಫಾಂಕ್ರಾಬಿ ಹೊತ್ತಿ ಮಿಯಾ ಬಗಟ್ಲೊ. ಅಧ್ಯಾಯವನ್ನು ನೋಡಿ |