Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:12 - ಕನ್ನಡ ಸಮಕಾಲಿಕ ಅನುವಾದ

12 ಅವನು ಇದನ್ನು ಗ್ರಹಿಸಿ, ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿ ಮರಿಯಳ ಮನೆಗೆ ಹೋದನು. ಅಲ್ಲಿ ಅನೇಕರು ಒಟ್ಟಾಗಿ ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ತನ್ನ ಪರಿಸ್ಥಿತಿಯನ್ನು ಅರಿತ ಬಳಿಕ ಪೇತ್ರನು ಮರಿಯ ಎಂಬುವಳ ಮನೆಗೆ ಹೋದನು. ಈಕೆ ‘ಮಾರ್ಕ’ ಎಂದು ಹೆರಸರುಗೊಂಡಿದ್ದ ಯೊವಾನ್ನನ ತಾಯಿ. ಆ ಮನೆಯಲ್ಲಿ ಹಲವಾರು ಜನರು ಸೇರಿ ಪ್ರಾರ್ಥನೆ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತರುವಾಯ ಅವನು ಯೋಚನೆಮಾಡಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಪೇತ್ರನು ಮರಿಯಳ ಮನೆಗೆ ಹೋದನು. ಆಕೆಯು ಯೋಹಾನನ ತಾಯಿ. (ಯೋಹಾನನನ್ನು ಮಾರ್ಕನೆಂದು ಕರೆಯುತ್ತಿದ್ದರು.) ಅನೇಕ ಜನರು ಅಲ್ಲಿ ಸೇರಿದ್ದರು. ಅವರೆಲ್ಲರೂ ಪ್ರಾರ್ಥಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾನಾ ತೊ ಮರಿಯಾಂಚ್ಯಾ ಘರಾಕ್ ಗೆಲೊ ಮರಿಯಾ ಮನ್ತಲಿ ಜುವಾಂವಾಂಚಿ ಬಾಯ್ ಜುವಾಂವಾಕ್ ಮಾರ್ಕ್ ಮನುನ್‍ಬಿ ಬಲ್ವಿತ್, ಥೈ ಲೈ ಲೊಕಾ ಗೊಳಾ ಹೊವ್ನ್ ಮಾಗ್ನಿ ಕರಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:12
14 ತಿಳಿವುಗಳ ಹೋಲಿಕೆ  

ಹೀಗೆ ಪೇತ್ರನು ಸೆರೆಮನೆಯಲ್ಲಿ ಬಂಧಿಸಲಾಗಿದ್ದಾಗ, ದೇವರ ಸಭೆಯು ಅವನಿಗೋಸ್ಕರವಾಗಿ ಆಸಕ್ತಿಯಿಂದ ದೇವರಿಗೆ ಪ್ರಾರ್ಥಿಸುತ್ತಿತ್ತು.


ನನ್ನ ಜೊತೆಕೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ ಹಾಗೂ ಲೂಕ ನಿನ್ನನ್ನು ವಂದಿಸುತ್ತಾರೆ.


ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು.


ಬಾರ್ನಬ ಮತ್ತು ಸೌಲನು ತಮ್ಮ ಸೇವಾಕಾರ್ಯವನ್ನು ಮುಗಿಸಿ, ಮಾರ್ಕ ಎಂದು ಕರೆಯಲಾಗುತ್ತಿದ್ದ ಯೋಹಾನನನ್ನು ತಮ್ಮೊಂದಿಗೆ ಕರೆದುಕೊಂಡು ಯೆರೂಸಲೇಮಿನಿಂದ ಹೊರಟು ಹೋದರು.


ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು. ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು.


ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನು ನನ್ನ ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.


ನನ್ನ ಜೊತೆ ಸೆರೆಯಾಳಾದ ಅರಿಸ್ತಾರ್ಕ, ಬಾರ್ನಬನ ಸಹೋದರಿಯ ಮಗನಾದ ಮಾರ್ಕನು ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನ ವಿಷಯದಲ್ಲಿ ನೀವು ಮಾರ್ಗದರ್ಶನ ಹೊಂದಿದ್ದೀರಲ್ಲಾ, ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.


ಪಾಫೋಸಿನಿಂದ, ಪೌಲ ಮತ್ತು ಅವನ ಸಂಗಡಿಗರು ಪಂಫುಲ್ಯಕ್ಕೆ ಸೇರಿದ ಪೆರ್ಗೆ ಎಂಬಲ್ಲಿಗೆ ನೌಕೆಯಲ್ಲಿ ಪ್ರಯಾಣಮಾಡಿದರು, ಅಲ್ಲಿ ಯೋಹಾನನು ಅವರನ್ನು ಬಿಟ್ಟು ಯೆರೂಸಲೇಮಿಗೆ ಹಿಂತಿರುಗಿ ಹೋದನು.


ಪೌಲ, ಸೀಲರು ಸೆರೆಮನೆಯಿಂದ ಹೊರಗೆ ಬಂದ ಮೇಲೆ ಲುದ್ಯಳ ಮನೆಗೆ ಹೋಗಿ, ಅಲ್ಲಿ ಸಹೋದರರನ್ನು ಭೇಟಿಯಾಗಿ ಅವರನ್ನು ಪ್ರೋತ್ಸಾಹಿಸಿ, ಅಲ್ಲಿಂದ ಹೊರಟು ಹೋದರು.


ಬಿಡುಗಡೆ ಹೊಂದಿದ, ಪೇತ್ರ ಮತ್ತು ಯೋಹಾನರು ವಿಶ್ವಾಸಿಗಳ ಬಳಿಗೆ ಹೋಗಿ, ತಮಗೆ ಮುಖ್ಯಯಾಜಕರೂ ಹಿರಿಯರೂ ಹೇಳಿದ್ದೆಲ್ಲವನ್ನೂ ವರದಿಮಾಡಿದರು.


ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆ ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು