Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:13 - ಕನ್ನಡ ಸಮಕಾಲಿಕ ಅನುವಾದ

13 ಪೇತ್ರನು ಬಾಗಿಲನ್ನು ತಟ್ಟಿದಾಗ, ರೋದೆ ಎಂಬ ಸೇವಕಿ ಬಾಗಿಲು ತೆರೆಯಲು ಬಾಗಿಲ ಬಳಿಗೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪೇತ್ರನು ಹೊರಬಾಗಿಲನ್ನು ತಟ್ಟಿದನು. ರೋದ ಎಂಬ ಸೇವಕಿ ವಿಚಾರಿಸಲು ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಚಾಕರಿಯವಳು ನೋಡುವದಕ್ಕೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪೇತ್ರನು ಹೊರ ಬಾಗಲನ್ನು ತಟ್ಟಿದನು. ಯಾರೆಂದು ವಿಚಾರಿಸುವುದಕ್ಕಾಗಿ ರೋದೆ ಎಂಬ ಸೇವಕಿ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಪೆದ್ರುನ್ ತ್ಯಾ ಘರಾಕ್ ಯೆವ್ನ್ ಧಾರ್ ಬಡ್ವುಲ್ಯಾನ್, ರೊದ್ ಮನ್ತಲಿ ಆಳ್ ಕೊನ್‍ ಕಾಯ್ ಮನುನ್ ಬಗುಕ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:13
4 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಹೋಗಿ ಬಾಗಿಲು ತೆರೆಯಲು ಅವನನ್ನು ಕಂಡು ಅತ್ಯಾಶ್ಚರ್ಯಗೊಂಡರು.


ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.


ಅವನು ಮುಖ್ಯ ದ್ವಾರದೊಳಗೆ ಹೋದಾಗ, ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ, “ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು