ಅಪೊಸ್ತಲರ ಕೃತ್ಯಗಳು 12:18 - ಕನ್ನಡ ಸಮಕಾಲಿಕ ಅನುವಾದ18 ಬೆಳಗಾದ ಮೇಲೆ ಪೇತ್ರನಿಗೆ ಏನಾಯಿತೆಂದು ಸೈನಿಕರ ನಡುವೆ ಬಹಳಷ್ಟು ಗೊಂದಲವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬೆಳಗಾದಾಗ ಪೇತ್ರನು ಏನಾದನೆಂದು ಸೈನಿಕರ ನಡುವೆ ದೊಡ್ಡ ಗೊಂದಲವೇ ಎದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮರುದಿನ, ಪೇತ್ರನು ಏನಾದನೆಂದು ಸೈನಿಕರ ನಡುವೆ ದೊಡ್ಡ ಗೊಂದಲವೇ ಎದ್ದಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ದುಸ್ರ್ಯಾಂದಿಸಿ, ಪೆದ್ರು ಖೈ ಗೆಲೊ ಮನುನ್ ಸೈನಿಕಾತ್ನಿ ಮೊಟೊ ಗೊಂದಲ್ ಹೊಲೊ. ಅಧ್ಯಾಯವನ್ನು ನೋಡಿ |