ಅಪೊಸ್ತಲರ ಕೃತ್ಯಗಳು 12:22 - ಕನ್ನಡ ಸಮಕಾಲಿಕ ಅನುವಾದ22 “ಇದು ಮಾನವ ಧ್ವನಿಯಲ್ಲ ದೇವರದೇ!” ಎಂದು ಜನರು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಮಾತನಾಡುತ್ತಿರುವವನು ಮಾನವನಲ್ಲ, ದೇವರೇ!” ಎಂದು ಜನರು ಘೋಷಣೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕೂಡಿದ್ದ ಜನರು - ಇದು ಮನುಷ್ಯನ ನುಡಿಯಲ್ಲ, ದೇವರ ನುಡಿಯೇ ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆ ಜನರು, “ಈ ಧ್ವನಿಯು ಮನುಷ್ಯನದಲ್ಲ, ದೇವರದೇ!” ಎಂದು ಕೂಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತ್ಯಾ ಲೊಕಾನಿ, “ಹಿ ಧನ್ ದೆವಾಚಿಚ್ ಮಾನ್ಸಾಚಿ ನ್ಹಯ್” ಮನುನ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |