ಅಪೊಸ್ತಲರ ಕೃತ್ಯಗಳು 13:16 - ಕನ್ನಡ ಸಮಕಾಲಿಕ ಅನುವಾದ16 ಪೌಲನು ಎದ್ದು ನಿಂತು, ಕೈಸನ್ನೆ ಮಾಡಿ ಹೀಗೆ ಹೇಳಿದನು: “ಇಸ್ರಾಯೇಲ್ ಜನರೇ, ದೇವರಲ್ಲಿ ಭಯಭಕ್ತಿಯುಳ್ಳವರೇ, ಕೇಳಿರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಪೌಲನು ಎದ್ದು ನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: “ಇಸ್ರಯೇಲ್ ಬಾಂಧವರೇ, ಹಾಗು ನಿಜದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪೌಲನು ಎದ್ದುನಿಂತುಕೊಂಡು ತನ್ನ ಮಾತುಗಳನ್ನು ಕೇಳಬೇಕೆಂದು ಜನರಿಗೆ ಕೈಸನ್ನೆ ಮಾಡಿ ಹೀಗೆಂದನು: “ನನ್ನ ಯೆಹೂದ್ಯ ಸಹೋದರರೇ, ನಿಜ ದೇವರನ್ನು ಆರಾಧಿಸುವ ಇತರ ಜನರೇ, ದಯವಿಟ್ಟು ನನಗೆ ಕಿವಿಗೊಡಿರಿ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಪಾವ್ಲುನ್ ಇಬೆ ರ್‍ಹಾವ್ನ್ ಅಪ್ಲಿ ಬೊಲ್ನಿಯಾ ಸಾಂಗುಚೆ ಮನುನ್ ಲೊಕಾಕ್ನಿ ಹಾತ್ ಸೊನ್ನಿ ಕರುನ್ ದಾಕ್ವುನ್ ಅಶೆ ಮಟ್ಲ್ಯಾನ್ “ಮಾಜ್ಯಾ ಇಸ್ರಾಯೆಲಾಚ್ಯಾ ಲೊಕಾನು, ಜುದೆವಾನು, ಅನಿ ಖರ್ಯ್ಯಾ ದೆವಾಕ್ ಆರಾದನ್ ಕರ್‍ತಲ್ಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನು, ಮಿಯಾ ಸಾಂಗ್ತಲೆ ಆಯ್ಕಾ!” ಅಧ್ಯಾಯವನ್ನು ನೋಡಿ |