ಅಪೊಸ್ತಲರ ಕೃತ್ಯಗಳು 13:18 - ಕನ್ನಡ ಸಮಕಾಲಿಕ ಅನುವಾದ18 ಅರಣ್ಯದಲ್ಲಿ ಸುಮಾರು ನಲವತ್ತು ವರ್ಷ ಅವರ ನಡತೆಯನ್ನು ಸಹಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು ಸುಮಾರು ನಾಲ್ವತ್ತು ವರುಷಗಳವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಚಾಳಿಸ್ ವರ್ಸಾಂಚ್ಯಾ ಪಾತರ್ ಡಂಗ್ಳಿತ್ ತೆನಿ ಕರಲ್ಲೆ ಸಗ್ಳೆ ದೆವಾನ್ ಸೊಸುನ್ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |