ಅಪೊಸ್ತಲರ ಕೃತ್ಯಗಳು 13:35 - ಕನ್ನಡ ಸಮಕಾಲಿಕ ಅನುವಾದ35 ಇನ್ನೊಂದು ಕೀರ್ತನೆಯಲ್ಲಿ ಹೀಗೆ ಹೇಳಿದ್ದಾರೆ: “ ‘ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಇನ್ನೊಂದು ಕೀರ್ತನೆಯಲ್ಲಿ ಹೀಗೆಂದಿದ್ದಾರೆ: ನಿಮ್ಮ ಪರಮ ಪೂಜ್ಯನು ಸಮಾಧಿಯಲ್ಲಿ ಕೊಳೆತುಹೋಗಲು ನೀವು ಬಿಡುವುದಿಲ್ಲ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅದಕ್ಕನುಸಾರವಾಗಿ ಆತನು - ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದರೆ ಮತ್ತೊಂದು ಸ್ಥಳದಲ್ಲಿ ದೇವರು ಹೀಗೆನ್ನುತ್ತಾನೆ: ‘ನೀನು ನಿನ್ನ ಪರಿಶುದ್ಧನ ದೇಹವನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಖರೆ ಅನಿ ಎಕಾಕ್ಡೆ ದೆವಾನ್ ಅಶೆ ಸಾಂಗ್ಲಾ, ತಿಯಾ ತುಜ್ಯಾ ಪರಿಶುದ್ದ್ ಹೊವ್ನ್ ಹೊತ್ತ್ಯಾಕ್ ಬುರ್ಶೆ ಪಾನಾತ್ ಬಗುಕ್ ಸೊಡಿನ್ಹಯ್. ಅಧ್ಯಾಯವನ್ನು ನೋಡಿ |