Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:37 - ಕನ್ನಡ ಸಮಕಾಲಿಕ ಅನುವಾದ

37 ಆದರೆ ದೇವರು ಮರಣದಿಂದ ಎಬ್ಬಿಸಿದ ಈ ಯೇಸು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುಸ್ವಾಮಿ ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆದರೆ ದೇವರಿಂದ ಜೀವಂತವಾಗಿ ಎಬ್ಬಿಸಲ್ಪಟ್ಟ ಯೇಸುವಿನ ದೇಹ ಸಮಾಧಿಯಲ್ಲಿ ಕೊಳೆಯಲ್ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಖರೆ ಜೆ ಕೊನಾಕ್ ತೆನಿ ಮರ್ನಾಕ್ನಾ ಝಿತ್ತೆ ಕರುನ್ ಉಟ್ವುಲಾ ತೆಜೆ ಆಂಗ್ ಕುಸುಕ್ನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:37
4 ತಿಳಿವುಗಳ ಹೋಲಿಕೆ  

ಆದರೆ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದರು.


ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.


ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.


ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: “ ‘ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು