ಅಪೊಸ್ತಲರ ಕೃತ್ಯಗಳು 13:41 - ಕನ್ನಡ ಸಮಕಾಲಿಕ ಅನುವಾದ41 “ ‘ತಿರಸ್ಕಾರ ಮಾಡುವವರೇ, ಗಮನಿಸಿರಿ, ಆಶ್ಚರ್ಯಪಟ್ಟು, ಚದುರಿ ಹೋಗಿರಿ, ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ಯಾರಾದರೂ ವಿವರಿಸಿ ಹೇಳಿದರೂ ನೀವದನ್ನು ಎಂದಿಗೂ ನಂಬುವುದೇ ಇಲ್ಲ,’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 “‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಎಲೈ ತಿರಸ್ಕಾರಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ‘ಅಪಹಾಸ್ಯ ಮಾಡುವವರೇ, ಆಶ್ಚರ್ಯಪಡುತ್ತಾ ನಾಶವಾಗಿಹೋಗಿರಿ. ನೀವು ನಂಬಲೊಲ್ಲದ ಒಂದು ಕಾರ್ಯವನ್ನು ನಾನು ಮಾಡುವೆನು. ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ ನೀವು ನಂಬುವುದಿಲ್ಲ!’” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಹಾಸ್ತಲ್ಯಾ ಲೊಕಾನು ಅಜಾಪ್ ಹೊವ್ನಗೆತ್ ನಾಸ್ ಹೊವ್ನ್ ಜಾವಾ, ತುಮಿ ವಿಶ್ವಾಸ್ ಕರಿನಸಲ್ಯಾ ಸಾರ್ಕೆ ಕಾಮ್ ಮಿಯಾ ಕರ್‍ತಾ, ದುಸ್ರ್ಯಾನಿ ತುಮ್ಕಾ ಸಾಂಗ್ಲ್ಯಾರ್ಬಿ ತುಮಿ ವಿಶ್ವಾಸ್ ಕರಿನ್ಯಾಸಿ. ಅಧ್ಯಾಯವನ್ನು ನೋಡಿ |