Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:42 - ಕನ್ನಡ ಸಮಕಾಲಿಕ ಅನುವಾದ

42 ಪೌಲ ಬಾರ್ನಬರು ಸಭಾಮಂದಿರವನ್ನು ಬಿಟ್ಟು ಹೊರಡುವಾಗ, “ಬರುವ ಸಬ್ಬತ್ ದಿನವೂ ಬಂದು ಇದೇ ವಿಷಯಗಳನ್ನು ಕುರಿತು ಮಾತನಾಡಿರಿ,” ಎಂದು ಜನರು ಅವರನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಪೌಲ ಮತ್ತು ಬಾರ್ನಬ ಪ್ರಾರ್ಥನಾಮಂದಿರವನ್ನು ಬಿಟ್ಟುಹೊರಟರು. “ಮುಂದಿನ ಸಬ್ಬತ್‍ದಿನ ಪುನಃ ಬಂದು ಈ ವಿಷಯಗಳ ಬಗ್ಗೆ ಹೆಚ್ಚು ತಿಳಿಸಿರಿ,” ಎಂದು ಜನರು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಪೌಲನೂ ಬಾರ್ನಬನೂ ಸಭಾಮಂದಿರವನ್ನು ಬಿಟ್ಟುಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್‍ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಪೌಲ ಮತ್ತು ಬಾರ್ನಬ ಸಭಾಮಂದಿರದಿಂದ ಹೋಗುವಾಗ, ಈ ಸಂಗತಿಗಳ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಸುವುದಕ್ಕಾಗಿ ಮುಂದಿನ ಸಬ್ಬತ್‌ದಿನದಂದು ಮತ್ತೆ ಬರಬೇಕೆಂದು ಜನರು ಅವರನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಪಾವ್ಲು ಅನಿ ಬಾರ್ನಾಬಾಸ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಾ ಭಾಯ್ರ್ ಜಾತಾನಾ ಹ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಕಳ್ವುನ್ ಘೆವ್ನ್ ಅನಿ ಜಾಸ್ತಿಚೆ ಕಳ್ವುಕ್ ಸಾಟ್ನಿ ಫಿಡ್ಲ್ಯಾ ಸಬ್ಬತಾಚ್ಯಾ ದಿಸಿ ಪರ್ತುನ್ ಯೆವ್ಚೆ ಮನುನ್ ತೆನಿ ಮಾಗುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:42
7 ತಿಳಿವುಗಳ ಹೋಲಿಕೆ  

“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.


ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.


ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು.


“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.


ನಾನು ನಿನ್ನನ್ನು ಅಸ್ಪಷ್ಟ ಮಾತು ಮತ್ತು ಅನ್ಯಭಾಷೆ ಹೊಂದಿರುವ ಅನೇಕ ಜನರ ಬಳಿ ಕಳುಹಿಸುತ್ತಿಲ್ಲ. ಏಕೆಂದರೆ ಅವರ ಪದಗಳು ನಿಮಗೆ ಅರ್ಥವಾಗುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ, ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.


ಯೇಸು ಇದೆಲ್ಲವನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ, ಸಭಾಮಂದಿರದ ಒಬ್ಬ ಅಧಿಕಾರಿಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ನೀವು ಬಂದು ಆಕೆಯ ಮೇಲೆ ನಿಮ್ಮ ಕೈಯನ್ನಿಡಿರಿ; ಆಗ ಅವಳು ಬದುಕುವಳು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು