ಅಪೊಸ್ತಲರ ಕೃತ್ಯಗಳು 13:45 - ಕನ್ನಡ ಸಮಕಾಲಿಕ ಅನುವಾದ45 ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಹೆ ಬಗಲ್ಯಾ ಜುದೆವಾಂಚ್ಯಾ ಲೊಕಾಕ್ನಿ ಲೈ ಕುಶ್ಡೆಪಾನ್ ಹೊಲೆ ತೆನಿ ಪಾವ್ಲುಚಿ ಬೊಲ್ನಿಯಾ ಆಯ್ಕುನ್ ಗಾಳಿಯಾ ದಿಲ್ಯಾನಿ ಅನಿ ವಿರೊದ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |