ಅಪೊಸ್ತಲರ ಕೃತ್ಯಗಳು 14:10 - ಕನ್ನಡ ಸಮಕಾಲಿಕ ಅನುವಾದ10 “ಎದ್ದೇಳು, ಕಾಲೂರಿ ನಿಲ್ಲು!” ಎಂದು ದೊಡ್ಡ ಧ್ವನಿಯಿಂದ ಹೇಳಿದನು. ಆ ಮನುಷ್ಯನು ಜಿಗಿದು ನಿಂತು, ನಡೆದಾಡಲು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಎದ್ದೇಳು, ಕಾಲೂರಿ ನೆಟ್ಟಗೆ ನಿಲ್ಲು,” ಎಂದು ಹೇಳಿದನು. ಆ ಮನುಷ್ಯನು ನೆಗೆದುನಿಂತು ನಡೆಯಲಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವನಿಗೆ, “ಎದ್ದೇಳು, ಕಾಲೂರಿ ನಿಂತುಕೊ!” ಎಂದು ಗಟ್ಟಿಯಾಗಿ ಹೇಳಿದನು. ಕೂಡಲೇ ಆ ಮನುಷ್ಯನು ಜಿಗಿದುನಿಂತು ನಡೆಯಲಾರಂಭಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತೆಕಾ, “ಉಟ್; ತುಜ್ಯಾ ಪಾಯಾವೈನಿ ಇಬೆ ರ್‍ಹಾ!” ಮನುನ್ ಮೊಟ್ಯಾ ಧನಾನ್ ಸಾಂಗ್ಲ್ಯಾನ್, ತನ್ನಾಚ್ ತೊ ಮಾನುಸ್ ಹುಡುನ್ ಚಲುಕ್‍ಲಾಗ್ಲೊ. ಅಧ್ಯಾಯವನ್ನು ನೋಡಿ |