ಅಪೊಸ್ತಲರ ಕೃತ್ಯಗಳು 14:14 - ಕನ್ನಡ ಸಮಕಾಲಿಕ ಅನುವಾದ14 ಆದರೆ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ಇದನ್ನು ಕೇಳಿದಾಗ, ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದ ಕಡೆಗೆ ಓಡಿಬಂದು ಕೂಗಿ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು, ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿಹೇಳಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇದನ್ನು ಕೇಳಿದ ಪೌಲ ಬಾರ್ನಬರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದೊಳಕ್ಕೆ ಓಡಿಹೋಗಿ ಹೀಗೆಂದು ಕೂಗಿ ಹೇಳಿದರು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಹೆ ಆಯ್ಕುಲ್ಯಾ ಬಾರ್ನಾಬಾಸ್ ಅನಿ ಪಾವ್ಲುನ್ ಅಪ್ಲಿ ಫಾಳಿಯಾ ಪಿಂಜುನ್ ಘೆವ್ನ್ ಲೊಕಾಂಚ್ಯಾ ತಾಂಡ್ಯಾತ್ ಪಳುನ್ ಜಾವ್ನ್, ಅಶೆ ಮನುನ್ ಬೊಬ್ ಮಾರ್‍ಲ್ಯಾನಿ; ಅಧ್ಯಾಯವನ್ನು ನೋಡಿ |