ಅಪೊಸ್ತಲರ ಕೃತ್ಯಗಳು 14:20 - ಕನ್ನಡ ಸಮಕಾಲಿಕ ಅನುವಾದ20 ಆದರೆ ಶಿಷ್ಯರು ಬಂದು ಪೌಲನ ಸುತ್ತಲೂ ನಿಂತುಕೊಳ್ಳಲು ಅವನು ಎದ್ದು ಪಟ್ಟಣಕ್ಕೆ ಹಿಂದಿರುಗಿ ಹೋದನು. ಮರುದಿನ ಅವನೂ ಬಾರ್ನಬನೂ ದೆರ್ಬೆಗೆ ಹೊರಟು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೆ, ಭಕ್ತವಿಶ್ವಾಸಿಗಳು ಬಂದು ಅವನ ಸುತ್ತಲೂ ನೆರೆದಿದ್ದಾಗ ಅವನು ಎದ್ದು ಪಟ್ಟಣವನ್ನು ಪ್ರವೇಶಿಸಿದನು. ಮರುದಿನ ಅವನು ಬಾರ್ನಬನ ಸಂಗಡ ದೆರ್ಬೆಗೆ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು. ಮರುದಿನ ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ, ಯೇಸುವಿನ ಶಿಷ್ಯರು ಅವನ ಸುತ್ತಲೂ ನೆರೆದು ಬಂದಾಗ ಅವನು ಎದ್ದು ಪಟ್ಟಣದೊಳಗೆ ಹೋದನು. ಮರುದಿನ ಅವನು ಮತ್ತು ಬಾರ್ನಬನು ದರ್ಬೆಪಟ್ಟಣಕ್ಕೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಖರೆ, ಜೆಜುಚಿ ಶಿಸಾ ಲೊಕಾ ತೆಚ್ಯಾ ಅಜುಭಾಜುನ್ ಗೊಳಾ ಹೊವ್ನ್ ಯೆಲ್ಲ್ಯಾ ತನ್ನಾ ತೊ ಉಟುನ್ ಶಾರಾತ್ ಗೆಲೊ, ದುಸ್ರೆಂದಿಸಿ ಪಾವ್ಲು ಅನಿ ಬಾರ್ನಾಬಾಸ್ ದರ್ಬೆ ಮನ್ತಲ್ಯಾ ಶಾರಾಕ್ ಗೆಲೆ. ಅಧ್ಯಾಯವನ್ನು ನೋಡಿ |