Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:6 - ಕನ್ನಡ ಸಮಕಾಲಿಕ ಅನುವಾದ

6 ಈ ವಿಷಯ ಅಪೊಸ್ತಲರಿಗೆ ತಿಳಿಯಲು ಅವರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆ ಹಾಗೂ ಅವುಗಳ ಸುತ್ತಮುತ್ತಲ ಪ್ರದೇಶಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಪೊಸ್ತಲರು ಅದನ್ನು ತಿಳಿದು ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದನ್ನು ಅರಿತುಕೊಂಡ ಪೌಲ ಬಾರ್ನಬರು ಆ ಪಟ್ಟಣವನ್ನು ಬಿಟ್ಟು ಲುಕವೋನಿಯಾದ ಪಟ್ಟಣಗಳಾದ ಲುಸ್ತ್ರ ಮತ್ತು ದರ್ಬೆಗಳಿಗೂ ಹಾಗೂ ಆ ಪಟ್ಟಣಗಳ ಸುತ್ತಮುತ್ತಲಿದ್ದ ಪ್ರದೇಶಗಳಿಗೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆ ಕಳ್ವುನ್ ಘೆಟಲ್ಲ್ಯಾ ಪಾವ್ಲು ಅನಿ ಬಾರ್ನಾಬಾಸಾಕ್ ತ್ಯಾ ಶಾರಾತ್ನಾ ಲಿಕಾವೊನಿಯಾಚಿ ಶಾರಾ ಲುಸ್ತ್ ಅನಿ ದರ್ಬೆಕ್ ಅನಿ ತೆಚ್ಯಾ ಅಜುಭಾಜುಕ್ ಹೊತ್ತ್ಯಾ ಪ್ರಾಂತ್ಯಾಕ್ನಿ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:6
12 ತಿಳಿವುಗಳ ಹೋಲಿಕೆ  

ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.


ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಆದರೆ ಅವರ ಯೋಚನೆ ಸೌಲನಿಗೆ ತಿಳಿಯಿತು. ಅವರು ಅವನನ್ನು ಕೊಲ್ಲುವುದಕ್ಕಾಗಿ ಹಗಲಿರುಳು ಪಟ್ಟಣದ ದ್ವಾರಗಳ ಬಳಿಯಲ್ಲಿ ಹೊಂಚುಹಾಕುತ್ತಿದ್ದರು.


ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದನು. ಅವನು ಹುಟ್ಟು ಕುಂಟನಾಗಿದ್ದುದರಿಂದ ಅವನೆಂದೂ ನಡೆದಾಡಿರಲಿಲ್ಲ.


ಪೌಲನು ಮಾಡಿದ್ದನ್ನು ಜನರು ಕಂಡಾಗ, ಲುಕವೋನಿಯ ಭಾಷೆಯಲ್ಲಿ, “ಮಾನವ ರೂಪದಲ್ಲಿ ದೇವರುಗಳು ಬಂದಿದ್ದಾರೆ!” ಎಂದು ಘೋಷಿಸಿದರು.


ಕೆಲವು ದಿನಗಳ ನಂತರ ಪೌಲನು ಬಾರ್ನಬನಿಗೆ, “ನಾವು ಕರ್ತ ಯೇಸುವಿನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ಹೋಗಿ ಅಲ್ಲಿದ್ದ ವಿಶ್ವಾಸಿಗಳನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ,” ಎಂದು ಹೇಳಿದನು.


ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು