ಅಪೊಸ್ತಲರ ಕೃತ್ಯಗಳು 14:8 - ಕನ್ನಡ ಸಮಕಾಲಿಕ ಅನುವಾದ8 ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದನು. ಅವನು ಹುಟ್ಟು ಕುಂಟನಾಗಿದ್ದುದರಿಂದ ಅವನೆಂದೂ ನಡೆದಾಡಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದ. ಅವನೊಬ್ಬ ಹುಟ್ಟುಕುಂಟ. ಎಂದೂ ಕಾಲೂರಿ ನಡೆದವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಲುಸ್ತ್ರದೊಳಗೆ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕೂತಿದ್ದನು. ಅವನು ಹುಟ್ಟುಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಲುಸ್ತ್ರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಕಾಲುಗಳಲ್ಲಿ ಬಲವಿರಲಿಲ್ಲ. ಹುಟ್ಟುಕುಂಟನಾಗಿದ್ದ ಅವನು ಎಂದೂ ನಡೆದಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಲಿಸ್ತ್ರಾ ಮನ್ತಲ್ಯಾ ಶಾರಾತ್ ಎಕ್ಲೊ ಜಲ್ಮಿಸೊಟ್ಟೊ ಮಾನುಸ್ ಹೊತ್ತೊ ತೆಚ್ಯಾ ಪಾಂಯಾತ್ನಿ ಬಳ್ ನತ್ತಿ, ಅನಿ ಕನ್ನಾಬಿ ಚಲಲೊಚ್ ನತ್ತೊ. ಅಧ್ಯಾಯವನ್ನು ನೋಡಿ |