ಅಪೊಸ್ತಲರ ಕೃತ್ಯಗಳು 15:1 - ಕನ್ನಡ ಸಮಕಾಲಿಕ ಅನುವಾದ1 ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನೇಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಾನಾ ಉಲ್ಲಿ ಲೊಕಾ ಜುದೆಯಾ ಮನ್ತಲ್ಯಾ ಶಾರಾಕ್ನಾ ಅಂತಿಯೊಕ್ ಮನ್ತಲ್ಯಾ ಶಾರಾಕ್ ಯೆಲ್ಲಿ, ತುಮಿ ಸುನ್ನತ್ ಕರುನ್ ಘೆಯ್ನಸ್ಲ್ಯಾರ್ ತುಮ್ಕಾ ಸುಟ್ಕಾ ಹೊಯ್ನಾ ಮೊಯ್ಜೆಚ್ಯಾ ಖಾಯ್ದ್ಯಾತ್ ಸಾರ್ಕೆ ಸುನ್ನತ್ ಕರುನ್ ಘೆವ್ಚೆ ಮನುನ್ ಸಾಂಗಲ್ಲೆ ಹಾಯ್ ಮನುನ್ ತೆನಿ ಜುದೆವ್ ನ್ಹಯ್ ಅಸಲ್ಲ್ಯಾ ದೆವಾಚ್ಯಾ ಲೊಕಾಕ್ನಿ ಶಿಕಾಪ್ ಕರುಲಾಗ್ಲೆ. ಅಧ್ಯಾಯವನ್ನು ನೋಡಿ |