ಅಪೊಸ್ತಲರ ಕೃತ್ಯಗಳು 15:10 - ಕನ್ನಡ ಸಮಕಾಲಿಕ ಅನುವಾದ10 ಆದ್ದರಿಂದ ನಾವಾಗಲಿ, ನಮ್ಮ ಪಿತೃಗಳಾಗಲಿ, ಹೊರಲಾರದ ನೊಗವನ್ನು ಯೆಹೂದ್ಯರಲ್ಲದ ಶಿಷ್ಯರ ಹೆಗಲ ಮೇಲೆ ಹಾಕಿ, ಈಗ ಏಕೆ ದೇವರನ್ನು ಪರೀಕ್ಷಿಸಲು ಪ್ರಯತ್ನಿಸುತ್ತೀರಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೊರಲಾರದ ನೊಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಹೀಗಿರಲಾಗಿ, ಯೆಹೂದ್ಯರಲ್ಲದ ಸಹೋದರರ ಹೆಗಲ ಮೇಲೆ ಭಾರವಾದ ಹೊರೆಯನ್ನು ಯಾಕೆ ಹೊರಿಸುತ್ತೀರಿ? ನೀವು ದೇವರನ್ನು ಸಿಟ್ಟಿಗೆಬ್ಬಿಸಲು ಪ್ರಯತ್ನಿಸುತ್ತಿದ್ದೀರಾ? ನಮಗಾಗಲಿ ನಮ್ಮ ಪಿತೃಗಳಿಗಾಗಲಿ ಈ ಹೊರೆಯನ್ನು ಹೊರವಷ್ಟು ಶಕ್ತಿ ಇರಲಿಲ್ಲ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಶೆ ರಾತಾನಾ, ಜುದೆವಾಂಚೆ ನ್ಹಯ್ ಹೊಲ್ಲ್ಯಾ ಭಾವಾಂಚ್ಯಾ ಖಾಂಜ್ಯಾರ್ ಲೈ ಜೆಡ್ ಹೊತ್ತೆ ವಜ್ಜೆ ಕಶ್ಯಾಕ್ ವಾವ್ತ್ಯಾಸಿ, ತುಮಿ ದೆವಾಕ್ ರಾಗ್ ಯೆಯ್ ಸಾರ್ಕೆ ಕರ್ತ್ಯಾಶಿ ಕಾಯ್? ಅಮ್ಕಾ ಹೊಂವ್ದಿತ್, ಅಮ್ಚ್ಯಾ ವಾಡ್ ವಡ್ಲಾಕ್ನಿ ಹೊಂವ್ದಿತ್ ಹೆ ವಜ್ಜೆ ವಾವಿ ಸಾರ್ಕೆ ಬಳ್ ನತ್ತೊ!. ಅಧ್ಯಾಯವನ್ನು ನೋಡಿ |