ಅಪೊಸ್ತಲರ ಕೃತ್ಯಗಳು 15:14 - ಕನ್ನಡ ಸಮಕಾಲಿಕ ಅನುವಾದ14 ದೇವರು ಯೆಹೂದ್ಯರಲ್ಲದವರೊಳಗಿಂದ ತಮ್ಮ ಹೆಸರಿಗಾಗಿ ಜನರನ್ನು ಆರಿಸಿಕೊಳ್ಳಲು ಹೇಗೆ ದಯೆತೋರಿಸಿದರೆಂದು ಸೀಮೋನನು ಈಗಾಗಲೇ ನಮಗೆ ವಿವರಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೇವರು ಈ ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ಧಾನೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸಹೋದರರೇ, ನಾನು ಹೇಳುವದನ್ನು ಕೇಳಿರಿ - ದೇವರು ಮೊದಲಲ್ಲಿ ಅನ್ಯಜನರನ್ನು ಕಟಾಕ್ಷಿಸಿನೋಡಿ ತನ್ನ ಹೆಸರಿಗಾಗಿ ಅವರೊಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೂದ್ಯರಲ್ಲದ ಜನರಿಗೆ ದೇವರು ತನ್ನ ಪ್ರೀತಿಯನ್ನು ಹೇಗೆ ತೋರಿಸಿದ್ದಾನೆಂದು ಸೀಮೋನನು ನಮಗೆ ತಿಳಿಸಿದ್ದಾನೆ. ಮೊಟ್ಟಮೊದಲ ಬಾರಿಗೆ, ದೇವರು ಯೆಹೂದ್ಯರಲ್ಲದ ಜನರನ್ನು ಸ್ವೀಕರಿಸಿಕೊಂಡನು. ಅವರನ್ನು ತನ್ನ ಜನರನ್ನಾಗಿ ಮಾಡಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ದೆವಾನ್ ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ಅಪ್ಲಿ ಕಾಳ್ಜಿ ಕಸಿ ಕರ್ಲಾ ಮನ್ತಲೆ ಸಿಮಾವಾನ್ ಅಮ್ಕಾ ಕಳ್ವುಲ್ಯಾನ್ ದೆವಾನ್ ಜುದೆವಾಂಚಿ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ಅಪ್ಲಿ ಲೊಕಾ ಕರುನ್ ಘೆಟಲ್ಲೆ ಹೆಚ್ ಪೈಲೆ. ಅಧ್ಯಾಯವನ್ನು ನೋಡಿ |