Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:15 - ಕನ್ನಡ ಸಮಕಾಲಿಕ ಅನುವಾದ

15 ಪ್ರವಾದಿಗಳು ಬರೆದಿರುವ ಮಾತುಗಳು ಇದಕ್ಕೆ ಸರಿಹೊಂದುತ್ತವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಕ್ಕೂ ಪ್ರವಾದಿಗಳ ಪ್ರವಚನಗಳಿಗೂ ಪೂರ್ಣಸಾಮರಸ್ಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪ್ರವಾದಿಗಳ ಮಾತುಗಳು ಸಹ ಇದಕ್ಕೆ ಸಾಮರಸ್ಯವಾಗಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಪವಿತ್ರ್ ಪುಸ್ತಕಾತ್ ಲಿವಲ್ಲ್ಯಾ ಸಾರ್ಕೆ; ಪ್ರವಾದ್ಯಾಂಚಿ ಗೊಸ್ಟಿಯಾಬಿ ಹೆಕಾ ಒಪ್ಪ್ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:15
4 ತಿಳಿವುಗಳ ಹೋಲಿಕೆ  

ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “ ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ ”


ಆದ್ದರಿಂದ ಪ್ರವಾದಿಗಳು ಹೇಳಿದ ಮಾತುಗಳು ನಿಮ್ಮಲ್ಲಿ ನಡೆಯದಂತೆ ಜಾಗರೂಕರಾಗಿರಿ:


“ ‘ಇದಾದನಂತರ ನಾನು ಮರಳಿ ಬರುವೆನು. ಬಿದ್ದುಹೋದ ದಾವೀದನ ಗುಡಾರವನ್ನು ಕಟ್ಟುವೆನು. ಪಾಳುಬಿದ್ದದ್ದನ್ನು ಜೀರ್ಣೋದ್ಧಾರ ಮಾಡಿ, ಅದನ್ನು ಪುನರುಜ್ಜೀವನಗೊಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು