ಅಪೊಸ್ತಲರ ಕೃತ್ಯಗಳು 15:26 - ಕನ್ನಡ ಸಮಕಾಲಿಕ ಅನುವಾದ26 ಅವರು ನಮ್ಮ ಕರ್ತ ಕ್ರಿಸ್ತ ಯೇಸುವಿನ ಹೆಸರಿನ ಪರವಾಗಿ ತಮ್ಮ ಪ್ರಾಣಗಳನ್ನೇ ಬಿಟ್ಟು ಕೊಡುವವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬಾರ್ನಬನು ಮತ್ತು ಪೌಲನು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಸೇವೆಗಾಗಿ ತಮ್ಮ ಜೀವಿತಗಳನ್ನೇ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಬಾರ್ನಾಬಾಸ್ ಅನಿ ಪಾವ್ಲುನ್ ಅಮ್ಚೊ ಧನಿಯಾ ಜೆಜುಕ್ರಿಸ್ತಾಚ್ಯಾ ಸೆವಾ ಸಾಟ್ನಿ ಅಪ್ಲಿ ಜಿವನ್ ಒಪ್ಸುನ್ ದಿಲಾತ್. ಅಧ್ಯಾಯವನ್ನು ನೋಡಿ |